ಲೋಕಸಭೆ ನೂತನ ಸ್ಪೀಕರ್ ಆಗಿ ಓಂ ಬಿರ್ಲಾ



👉🌹 17ನೇ ಲೋಕಸಭೆ ನೂತನ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ
==================
ಬಿಜೆಪಿ ಸಂಸದ ಓಂ ಬಿರ್ಲಾ ಅವರು 17ನೇ ಲೋಕಸಭೆಗೆ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.
================
ಜೂನ್ 17 ರಿಂದ ಲೋಕಸಭಾ ಅಧಿವೇಶನ ಆರಂಭವಾಗಿದ್ದು, ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ. 56 ವರ್ಷದ ಬಿರ್ಲಾ, ಅವರು ಎರಡನೇ ಬಾರಿ ರಾಜಸ್ಥಾನದ ಸಂಸದರಾಗಿ ಆಯ್ಕೆಯಾಗಿದ್ದು, 17ನೇ ಲೋಕಸಭೆಗೆ ಸ್ಪೀಕರ್ ಆಗಿ ನೇಮಕಗೊಂಡಿದ್ದಾರೆ.
=================
ಈ ಹಿಂದೆ ಸುಮಿತ್ರಾ ಮಹಾಜನ್ ಲೋಕಸಭೆಯ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು.
================

Comments