ಜಾಗತಿಕ ಪ್ರಜಾಪ್ರಭುತ್ವ ಸೂಚ್ಯಂಕ

*★★ ಜಾಗತಿಕ ಪ್ರಜಾಪ್ರಭುತ್ವ ಸೂಚ್ಯಂಕ - 41 ನೇ ಸ್ಥಾನಕ್ಕೆ ಭಾರತ*

*# ಪ್ರಜಾಪ್ರಭುತ್ವ ಸೂಚ್ಯಂಕದಲ್ಲಿ ಭಾರತ 42 ನೇ ಸ್ಥಾನದಿಂದ 41ನೇ ಸ್ಥಾನಕ್ಕೆ ಜಿಗಿದಿದೆ.*

*# ಎಕಾನಾಮಿಸ್ಟ್ ಇಂಟಲಿಜೆನ್ಸ್ ಯುನಿಟ್ (ಇಐಯು)* ಪ್ರಕಟಿಸಿದ ವಾರ್ಷಿಕ ವರದಿಯಲ್ಲಿ ಭಾರತ 41 ನೇ ಸ್ಥಾನದಲ್ಲಿದ್ದು *ಲೋಪದಿಂದ ಕೂಡಿರುವ ಪ್ರಜಾಪ್ರಭುತ್ವ  ವರ್ಗಕ್ಕೆ* ಸೇರಿದೆ.

# ಒಟ್ಟು167 ದೇಶಗಳನ್ನು ದೇಶಗಳನ್ನು ಸಮೀಕ್ಷೆಗೆ ಒಳಪಡಿಸಲಾಗಿತ್ತು ಪ್ರಕಾರ ಳ

*# ನಾರ್ವೇ ಪಟ್ಟಿಯಲ್ಲಿ ಅಗ್ರ ಸ್ಥಾನ ಗಳಿಸಿದ್ದು, ಐಲ್ಯಾಂಡ್, ಸ್ವೀಡನ್ ನಂತರದ ಸ್ಥಾನಗಳಲ್ಲಿವೆ.*

*# ಉತ್ತರ ಕೊರಿಯಾ ಕೊನೆಯ ಸ್ಥಾನದಲ್ಲಿದೆ.*

Comments